varthabharthi

ಕರ್ನಾಟಕ

ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ವಾರ್ತಾ ಭಾರತಿ : 12 Jul, 2019

ಹನೂರು, ಜು.11: ತಾಲೂಕಿನ ನಾಗಮಲೆಯಿಂದ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದ ವೇಳೆ ಭಕ್ತನೊಬ್ಬನ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಗುರುವಾರ ಸಂಜೆ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯರು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆದು ಬಳಿಕ ಬೆಂಗಳೂರಿಗೆ ತೆರಳಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)