varthabharthi

ಬೆಂಗಳೂರು

​ಜೆಡಿಎಸ್ ನೊಂದಿಗೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ: ಆರ್.ಅಶೋಕ್

ವಾರ್ತಾ ಭಾರತಿ : 12 Jul, 2019

ಬೆಂಗಳೂರು : ಜೆಡಿಎಸ್ ಜೊತೆಗೆ ಬಿಜೆಪಿ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಶಾಸಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಜೆಡಿಎಸ್ ಸಚಿವ ಸಾ.ರಾ.ಮಹೇಶ್ ಹಾಗೂ ಬಿಜೆಪಿಯ ಉಸ್ತುವಾರಿ ಮುರಳೀಧರ್ ನಡುವೆ ಆಕಸ್ಮಿಕ ಭೇಟೆ ಆಗಿದೆಯಷ್ಟೆ. ಅದಕ್ಕೆ  ಬೇರೆ ಅರ್ಥಗಳನ್ನು ಕಲ್ಪಿಸುವ ಅಗತ್ಯವಿಲ್ಲವೆಂದು ಸ್ಪಷ್ಟ ಪಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)