varthabharthi

ಅಂತಾರಾಷ್ಟ್ರೀಯ

ಮದುವೆ ಮನೆಯಲ್ಲಿ ಸ್ಫೋಟ; 5 ಸಾವು

ವಾರ್ತಾ ಭಾರತಿ : 13 Jul, 2019

ಜಲಾಲಾಬಾದ್ (ಅಫ್ಘಾನಿಸ್ತಾನ), ಜು. 12: ಪೂರ್ವ ಅಫ್ಘಾನಿಸ್ತಾನದಲ್ಲಿ ಶುಕ್ರವಾರ ನಡೆದ ಮದುವೆ ಸಮಾರಂಭದ ಮೇಲೆ ನಡೆದ ಆತ್ಮಹತ್ಯಾ ದಾಳಿಯೊಂದರಲ್ಲಿ ಐವರು ಮೃತಪಟ್ಟಿದ್ದಾರೆ ಹಾಗೂ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಆದರೆ, ನಂಗರ್‌ಹಾರ್ ಪ್ರಾಂತದಲ್ಲಿ ನಡೆದ ದಾಳಿಯೊ ಹೊಣೆಯನ್ನು ತಾಲಿಬಾನ್ ನಿರಾಕರಿಸಿದೆ.

ಅಫ್ಘಾನಿಸ್ತಾನದಲ್ಲಿ ಯುದ್ಧವನ್ನು ಕೊನೆಗೊಳಿಸಲು, ಅಮೆರಿಕದ ಮಧ್ಯಸ್ಥಿಕೆಯಲ್ಲಿ ಅಫ್ಘಾನ್ ಪ್ರತಿನಿಧಿಗಳು ಮತ್ತು ತಾಲಿಬಾನ್ ನಡುವೆ ನಡೆದ ಮಾತುಕತೆ ಮುಗಿದ ಕೆಲವೇ ದಿನಗಳಲ್ಲಿ ಸ್ಫೋಟ ಸಂಭವಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)