varthabharthi


ನಿಧನ

ಕುಂಬ್ರ ಕಿಟ್ಟಣ್ಣ ರೈ

ವಾರ್ತಾ ಭಾರತಿ : 15 Jul, 2019

ಬಂಟ್ವಾಳ : ವಿದ್ಯುತ್ ಇಲಾಖೆಯ ನಿವೃತ್ತ ಸಹಾಯಕ ಎಂಜಿನಿಯರ್ ಕುಂಬ್ರ ಕಿಟ್ಟಣ್ಣ ರೈ (78) ಅಲ್ಪಕಾಲದ ಅಸೌಖ್ಯದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು.

ಸುದೀರ್ಘ ಅವಧಿಯಲ್ಲಿ ವಿದ್ಯುತ್ ಇಲಾಖೆಯಲ್ಲಿ ಇಂಜಿನಿಯರ್ ಆಗಿ ದ.ಕ. ಜಿಲ್ಲೆಯ ನಾನಾ ಕಡೆಗಳಲ್ಲಿ ಕರ್ತವ್ಯ ಸಲ್ಲಿಸಿದ್ದ ಅವರು, ಪ್ರಗತಿಪರ ಕೃಷಿಕರೂ ಆಗಿದ್ದರು. ಅವರು ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)