varthabharthi

ಬೆಂಗಳೂರು

ರಾಮಲಿಂಗಾರೆಡ್ಡಿ ವಿರುದ್ಧ ಅತೃಪ್ತ ಶಾಸಕರ ಆಕ್ರೋಶ

ವಾರ್ತಾ ಭಾರತಿ : 18 Jul, 2019

ಬೆಂಗಳೂರು, ಜು.18: ರಾಮಲಿಂಗಾರೆಡ್ಡಿ ನಮಗೆ ಮೋಸ ಮಾಡಿದ್ದಾರೆ ಎಂದು ಅತೃಪ್ತ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅತೃಪ್ತ ಶಾಸಕರಲ್ಲಿ ಒಬ್ಬರಾದ ಸೋಮಶೇಖರ್, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದ ರಾಮಲಿಂಗಾರೆಡ್ಡಿ ಇದೀಗ ಹಿಂಪಡೆಯುವ ಕೆಲಸ ಮಾಡಿದ್ದಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಅವರನ್ನು ಫಾಲೋ ಮಾಡುವುದಿಲ್ಲ. ಇಂದು ಸದನಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)