ಅಡ್ವೊಕೇಟ್ ಜನರಲ್ ಜೊತೆ ಸ್ಪೀಕರ್ ಚರ್ಚೆ
ಬೆಂಗಳೂರು, ಜು.18: ಅತೃಪ್ತ ಶಾಸಕರಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ತ್ರಿ ಸದಸ್ಯ ಪೀಠ ನೀಡಿರುವ ಮಧ್ಯಂತರ ಆದೇಶ, ವಿಶ್ವಾಸಮತ ಯಾಚನೆ ನಿರ್ಣಯ ಮಂಡನೆ ಸೇರಿದಂತೆ ಇನ್ನಿತರ ಪ್ರಮುಖ ವಿಚಾರಗಳ ಕುರಿತು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ಅಡ್ವೊಕೇಟ್ ಜನರಲ್ ಜೊತೆ ವಿಧಾನಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಸುದೀರ್ಘ ಚರ್ಚೆ ನಡೆಸಿದರು.
Next Story