ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಕುಂಜೂರು ಪಂಜ ನಿವಾಸಿ ಮುದ್ರಾಜೆ ದಿ. ವೆಂಕಟ್ರಮಣ ಭಟ್ ಅವರ ಪತ್ನಿ ಸರಸ್ವತಿ ಅಮ್ಮ(81) ಅಲ್ಪ ಕಾಲದ ಅಸೌಖ್ಯದಿಂದ ಭಾನುವಾರ ಸ್ವಗೃಹದಲ್ಲಿ ನಿಧನರಾದರು. ಮೃತು ಮೂವರು ಪುತ್ರರು ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.