varthabharthi

ಕರಾವಳಿ

ಉಡುಪಿ ಜಿಲ್ಲೆಯಲ್ಲಿ ತೀವ್ರ ಮಳೆ: ಜು. 24ರಂದು ಶಾಲೆ, ಕಾಲೇಜುಗಳಿಗೆ ರಜೆ

ವಾರ್ತಾ ಭಾರತಿ : 23 Jul, 2019

ಉಡುಪಿ: ತೀವ್ರ ಮಳೆಯ ಕಾರಣ ಜು. 24ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು, ಪದವಿ  ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)