ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ: ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಪ್ರಕಟ
ಬೆಂಗಳೂರು, ಆ.8: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೇ.5ರಿಂದ ಜು.8ರವೆಗೆ ನಡೆಸಿದ ‘ಸಿ’ ವೃಂದದ ಶೀಘ್ರಲಿಪಿಗಾರ ಮತ್ತು ಬೆರಳಚ್ಚುಗಾರ ಹುದ್ದೆಗಳ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶವನ್ನು ಮಂಡಳಿಯು ತನ್ನ ವೆಬ್ಸೈಟ್ www.bwssb.gov.in ನಲ್ಲಿ ಪ್ರಕಟಿಸಿದೆ.
Next Story