varthabharthi


ಕರಾವಳಿ

ಭಾರೀ ಮಳೆ: ಇಂದು ಕಾಸರಗೋಡು ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ

ವಾರ್ತಾ ಭಾರತಿ : 14 Aug, 2019

ಕಾಸರಗೋಡು: ಆ.14: ಭಾರೀ ಮಳೆಯ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲೆ - ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಡಿ. ಸಜಿತ್ ಬಾಬು ರಜೆ ಘೋಷಿಸಿದ್ದಾರೆ.

ಕೇಂದ್ರೀಯ ವಿದ್ಯಾಲಯ, ಅಂಗನವಾಡಿಗಳಿಗೆ ರಜೆ ಅನ್ವಯವಾಗಲಿದೆ. ಅಲ್ಪ ಬಿಡುವು ಪಡೆದಿದ್ದ ಮಳೆ ಸೋಮವಾರ ಸಂಜೆ ಮತ್ತೆ ಬಿರುಸುಗೊಂಡಿದ್ದು,  ಇಂದು ಕೂಡಾ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)