varthabharthi

ನಿಧನ

ಚೊಕ್ಕಾಡಿ ರಾಮಕೃಷ್ಣ ರಾವ್

ವಾರ್ತಾ ಭಾರತಿ : 20 Aug, 2019

ಉಡುಪಿ, ಆ.20: ಚೊಕ್ಕಾಡಿ ರಾಮಕೃಷ್ಣ ರಾವ್ ಅವರು ಅಲ್ಪಕಾಲದ ಅಸೌಖ್ಯದಿಂದ ಕಳೆದ ರವಿವಾರ ಸ್ವಗೃಹದಲ್ಲಿ ನಿಧನರಾದರು.

ಅವರಿಗೆ 89 ವರ್ಷ ಪ್ರಾಯವಾಗಿತ್ತು. ಅವರು ಐವರು ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)