ಬೆಂಗಳೂರು, ಆ. 22: ವಿ.ಸೋಮಣ್ಣ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.