varthabharthi

ಅಂತಾರಾಷ್ಟ್ರೀಯ

ಪಿಒಕೆಯಲ್ಲಿ ಸೆ.13ರಂದು ಇಮ್ರಾನ್ ಖಾನ್ ನೇತೃತ್ವದಲ್ಲಿ ರ‍್ಯಾಲಿ

ವಾರ್ತಾ ಭಾರತಿ : 11 Sep, 2019

ಕರಾಚಿ, ಸೆ.11:ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶುಕ್ರವಾರ (ಸೆ.13) ಕಾಶ್ಮೀರಿಗಳಿಗೆ ಬೆಂಬಲವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಫರಾಬಾದ್ ನಲ್ಲಿ  ಸಾರ್ವಜನಿಕ ರ‍್ಯಾಲಿ ನಡೆಸಲಿದ್ದಾರೆ .

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈ ಬಗ್ಗೆ ಬುಧವಾರ   ಟ್ವೀಟ್ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)