varthabharthi

ಕರಾವಳಿ

ಯುವತಿ ನಾಪತ್ತೆ

ವಾರ್ತಾ ಭಾರತಿ : 11 Sep, 2019

ಉಡುಪಿ, ಸೆ.11: ಸನಾ ಮುಬಾರಕ್ (22 ವರ್ಷ) ಎಂಬವರು ಸೆ.7ರ ರಾತ್ರಿ ಊಟ ಮಾಡಿ ಮಲಗಿದ್ದು, ಮರುದಿನ ಬೆಳಗ್ಗೆ 5:30ಕ್ಕೆ ನೋಡುವಾಗ ಮನೆಯಲ್ಲಿರದೇ ನಾಪತ್ತೆಯಾಗಿರುವುದು ಕಂಡುಬಂದಿದೆ. ಈ ಬಗ್ಗೆ ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗಿಲ್ಲ. ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)