varthabharthi

ನಿಧನ

ವಿಠಲ ಆಚಾರ್ಯ ತಂಜರೆ

ವಾರ್ತಾ ಭಾರತಿ : 16 Sep, 2019

ಕೊಣಾಜೆ: ಪಜೀರು ಗ್ರಾಮದ ತಂಜರೆಯ ವಿಠಲ ಆಚಾರ್ಯ(47) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ನಿಧನರಾದರು. ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

ಇವರು ಪಜೀರು ಶ್ರೀ ಕೃಷ್ಣ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತನಾಗಿ, ಮುಡಿಪು ವಿಶ್ವಕರ್ಮ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)