ಪ್ರಧಾನಿ ಮೋದಿ ಜನ್ಮದಿನ: ಶುಭ ಕೋರಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಹೊಸದಿಲ್ಲಿ, ಸೆ.17: ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಸಂತಸದ, ದೀರ್ಘಾಯುಷ್ಯ ಮತ್ತು ಒಳ್ಳೆಯ ಆರೋಗ್ಯವನ್ನು ಸೋನಿಯಾ ಗಾಂಧಿ ಹಾರೈಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
Next Story