varthabharthi


ಮಾಹಿತಿ - ಮಾರ್ಗದರ್ಶನ

ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 17 Sep, 2019

ಉಡುಪಿ, ಸೆ.17: ಮಣಿಪಾಲ ಪ್ರಗತಿನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐ.ಟಿ.ಐ)ಯಲ್ಲಿ ಅತಿಥಿ ಬೋಧಕರ ಹುದ್ದೆಗೆ ಮೆಕ್ಯಾನಿಕಲ್ ಡಿಪ್ಲೆಮಾ/ ಬಿ.ಇ ವಿದ್ಯಾರ್ಹತೆ ಹೊಂದಿದ ಅ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅ್ಯರ್ಥಿಗಳು ದಾಖಲಾತಿಗಳೊಂದಿಗೆ ಸಂಸ್ಥೆಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2986145ನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)