ಮಂಗಳೂರು: ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ
ಮಂಗಳೂರು, ಸೆ.23: ಹವಾಮಾನ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ಮುಂದಿನ 24 ಗಂಟೆಗಳ ಕಾಲ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ.
ಸೆ.23ರಿಂದ 25ರವರೆಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳದಂತೆ ಎಲ್ಲ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story