ರಾಜ್ಯಮಟ್ಟದ ವಿಟಿಯು ಈಜು ಸ್ಪರ್ಧೆ: ಸಹ್ಯಾದ್ರಿ ಕಾಲೇಜಿನ ಮೈತ್ರಿಗೆ ಚಿನ್ನದ ಪದಕ
ಮಂಗಳೂರು, ಸೆ.23: ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ವಿಟಿಯು ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಎಂಬಿಎ ವಿದ್ಯಾರ್ಥಿನಿ ಮೈತ್ರಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ವಿಟಿಯು ರಾಜ್ಯಮಟ್ಟದ 200 ಮೀಟರ್ ಬಟರ್ ಫ್ಲೈ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು 100 ಮೀಟರ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ.
Next Story