varthabharthi

ಅಂತಾರಾಷ್ಟ್ರೀಯ

"ಇದು ಐತಿಹಾಸಿಕ ದಿನ"

ಫ್ರಾನ್ಸ್: ಪ್ರಪ್ರಥಮ ರಫೇಲ್ ಯುದ್ಧ ವಿಮಾನ ಸ್ವೀಕರಿಸಿದ ರಾಜನಾಥ್ ಸಿಂಗ್

ವಾರ್ತಾ ಭಾರತಿ : 8 Oct, 2019

ಫ್ರಾನ್ಸ್, ಅ.8: ಇಲ್ಲಿ ಡಸಾಲ್ಟ್ ಏವಿಯೇಶನ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಔಪಚಾರಿಕವಾಗಿ ಭಾರತೀಯ ವಾಯುಪಡೆಗಾಗಿ ರಫೇಲ್ ಯುದ್ಧ ವಿಮಾನಗಳನ್ನು ಸ್ವೀಕರಿಸಿದರು.

ರಫೇಲ್ ಯುದ್ಧ ವಿಮಾನ ಸ್ವೀಕರಿಸುವ ಮೊದಲು ಮಾತನಾಡಿದ ರಾಜನಾಥ್ ಸಿಂಗ್ 'ಇದು ಐತಿಹಾಸಿಕ ದಿನ' ಎಂದು ಬಣ್ಣಿಸಿದರು. 59 ಸಾವಿರ ಕೋಟಿ ರೂ. ಮೌಲ್ಯದ ಫೈಟರ್ ಜೆಟ್ ಡೀಲ್ ಎರಡೂ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಹೊಸ ಮೈಲಿಗಲ್ಲು ಎಂದು ಅವರು ಈ ಸಂದರ್ಭ ಹೇಳಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)