varthabharthi

ಕರಾವಳಿ

ಕಾಸರಗೋಡು: ಕಾರು ಢಿಕ್ಕಿ; ಬೈಕ್ ಸವಾರ ಮೃತ್ಯು

ವಾರ್ತಾ ಭಾರತಿ : 9 Oct, 2019

ಕಾಸರಗೋಡು: ಕಾರು - ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೌಕಿ ಕಲ್ಲಂಗೈಯಲ್ಲಿ ಬುಧವಾರ ನಡೆದಿದೆ.

ಪುಳ್ಕೂರ್ ನಿವಾಸಿ ಫಯಾಝ್ (20) ಮೃತರು ಎಂದು ಗುರುತಿಸಲಾಗಿದೆ. 

ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರು ಢಿಕ್ಕಿ  ಹೊಡೆದು  ಈ ಅಪಘಾತ ನಡೆದಿದೆ. ಕಾಸರಗೋಡು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)