varthabharthi

ಕರಾವಳಿ

ದಸರಾ ರಾಜ್ಯ ಮಟ್ಟದ ಸ್ಕೇಟಿಂಗ್ ಕ್ರೀಡಾಕೂಟ: ಫರಾಝ್ ಅಲಿಗೆ ಚಿನ್ನದ ಪದಕ

ವಾರ್ತಾ ಭಾರತಿ : 9 Oct, 2019

ಮಂಗಳೂರು: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಶನ್  ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ  ವತಿಯಿಂದ ಜರುಗಿದ ಮಕ್ಕಳ ದಸರಾ ರಾಜ್ಯ ಮಟ್ಟದ  ಸ್ಕೇಟಿಂಗ್ ಕ್ರೀಡಾಕೂಟದಲ್ಲಿ ಫರಾಝ್ ಅಲಿ 9ರಿ೦ದ11 ವಯೋಮಾನದ  500 ಮೀಟರ್ ಹಾಗೂ 1000 ಮೀಟರ್ ರಿಂಕ್ ರೇಸ್ ನಲ್ಲಿ ತಲಾ ಒಂದೊಂದು  ಚಿನ್ನದ ಪದಕ ಪಡೆದು ರಾಜ್ಯ ಮಟ್ಟದ ಚಾಂಪಿಯನ್ ಎನಿಸಿಕೊಂಡಿದ್ದಾರೆ.

ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯ 4ನೇ ತರಗತಿಯ ವಿದ್ಯಾರ್ಥಿಯಾಗಿರುವ ಫರಾಝ್, ಫಾರೂಖ್ ಹಾಗೂ ಝರೀನಾ ದಂಪತಿಯ ಪುತ್ರ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)