varthabharthi

ಕರಾವಳಿ

ಬಾವಿಗೆ ಹಾರಿ ಆತ್ಮಹತ್ಯೆ

ವಾರ್ತಾ ಭಾರತಿ : 9 Oct, 2019

ಉಡುಪಿ, ಅ.9: ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಾಲ್ಕೂರು ಗ್ರಾಮದಿಂದ ವರದಿಯಾಗಿದೆ. ಮೃತರನ್ನು ನಾಲ್ಕೂರು ಗ್ರಾಮದ ಮಾರಾಳಿ ಕಲ್ಮನೆಯ ಶಿವರಾಮ ಶೆಟ್ಟಿ (69) ಎಂದು ಗುರುತಿಸಲಾಗಿದೆ.

ಇವರು ನಿನ್ನೆ ಬೆಳಗ್ಗೆ 8ರಿಂದ 8:30ರ ನಡುವಿನ ಅವಧಿಯಲ್ಲಿ ಮಾರಾಳಿಯ ಮೋಹನದಾಸ ಶೆಟ್ಟಿ ಎಂಬವರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)