varthabharthi


ಕರಾವಳಿ

ಕಾರ್ಕಳ ತಾಪಂ ಅಧ್ಯಕ್ಷರ ರಾಜೀನಾಮೆ

ವಾರ್ತಾ ಭಾರತಿ : 21 Oct, 2019

ಉಡುಪಿ, ಅ.21: ಕಾರ್ಕಳ ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ ಇವರು ಸ್ವಪ್ರೇರಣೆಯಿಂದ ಅ.1ರಂದು ಸಲ್ಲಿಸಿರುವ ರಾಜೀನಾಮೆ ಯನ್ನು ಅಂಗೀಕರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)