varthabharthi


ಕರಾವಳಿ

ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್‍: ಆಳ್ವಾಸ್ ವಿದ್ಯಾರ್ಥಿಗೆ ಎರಡು ಚಿನ್ನ

ವಾರ್ತಾ ಭಾರತಿ : 21 Oct, 2019

ವಿದ್ಯಾಗಿರಿ:ಇತ್ತೀಚೆಗೆ ಮಲೇಷ್ಯಾದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್‍ನಲ್ಲಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿ ಬಿ. ಪ್ರಶಾಂತ್ ಅಥ್ಲೆಟಿಕ್ ಯೋಗ ಮತ್ತು ಆರ್ಟಿಸ್ಟಿಕ್ ಯೋಗ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ಎರಡು ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್ ಮೋಹನ ಆಳ್ವ ಹಾಗೂ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯ ಕುರಿಯನ್ ಇವರ ಸಾಧನೆಯನ್ನು ಶ್ಲಾಘಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)