ಮಣಿಪಾಲ, ಅ.21: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಲೆವೂರು ಪ್ರಗತಿನಗರದ ಮುತ್ತಮ್ಮ ಎಂಬವರ ಮಗ ಹರೀಶ್(24) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.20ರಂದು ಮನೆಯ ಕೋಣೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.