varthabharthi


ಕರ್ನಾಟಕ

ಅಯೋಧ್ಯೆ ತೀರ್ಪು ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ

ವಾರ್ತಾ ಭಾರತಿ : 8 Nov, 2019

ಬೆಂಗಳೂರು, ನ.8: ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ತೀರ್ಪನ್ನು ನ.9ರಂದು ಬೆಳಗ್ಗೆ ಸುಪ್ರೀಂ ಕೋರ್ಟ್ ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ರಾಜ್ಯದ್ಯಂತ ಇರುವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಒಂದು ದಿನ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)