ತೊಕ್ಕೊಟ್ಟು: ಕುಂಪಲ ಸರಳಾಯ ಕಾಲನಿ ನಿವಾಸಿ, ದಿ. ತುಂಬೆ ಕೃಷ್ಣ ಸಾಲಿಯಾನ್ ಅವರ ಪತ್ನಿ ಉಷಾ(50) ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೃತರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.