varthabharthi

ಕರಾವಳಿ

ನ.9ರಂದು ದ.ಕ. ಜಿಲ್ಲೆಯಲ್ಲಿ ಮದ್ಯ ನಿಷೇಧ

ವಾರ್ತಾ ಭಾರತಿ : 8 Nov, 2019

ಮಂಗಳೂರು: ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪು ನ.9ರಂದು ಬರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಬೆಳಗ್ಗೆ 6 ಗಂಟೆಯಿಂದ ದ.ಕ. ಜಿಲ್ಲೆಯ ಎಲ್ಲಾ ರೀತಿಯ ಮದ್ಯದಂಗಡಿ, ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳು 24 ಗಂಟೆಗಳ ಕಾಲ ಬಂದ್ ನಡೆಸಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಹೊರಡಿಸಿದ್ದಾರೆ.

ಆದೇಶ ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)