ಮುಂಬೈ, ನ.12: ಮಹಾರಾಷ್ಟದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಂಗಳವಾರ ಶಿಫಾರಸು ಮಾಡಿದ್ದಾರೆ. ಮಹಾರಾಷ್ಟದಲ್ಲಿ ರಾಜಕೀಯ ಅತಂತ್ರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದು ಬಂದಿದೆ.