ಉಪ್ಪಿನಂಗಡಿ : ನೆಕ್ಕಿಲಾಡಿ ಗ್ರಾಮ ನಿವಾಸಿ ಉಸ್ಮಾನ್ ನೆಕ್ಕಿಲಾಡಿ ಎಂಬವರ ಪತ್ನಿ ಝುಲೈಕ (74) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರರು ಮತ್ತು 6 ಮಂದಿ ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.