ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಣಿಯ ನಿವಾಸಿ ಗೋವಿಂದ ಭಟ್ ಮರಕಿಣಿ(68ವ) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರು ಕಾಸರಗೋಡು ಕೋಓಪರೇಟಿವ್ ಟೌಕ್ ಬ್ಯಾಂಕ್ ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ , ಇಬ್ಬರು ಪುತ್ರಿಯರು ಹಾಗೂ ಒರ್ವ ಪುತ್ರನನ್ನು ಅಗಲಿದ್ದಾರೆ.