ಉಪ್ಪಿನಂಗಡಿ: ಇಲ್ಲಿನ ಪೆರಿಯಡ್ಕ ನಿವಾಸಿ ಅಬ್ಬಾಸ್ (67) ಜ. 2ರಂದು ತನ್ನ ಮನೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಅಬ್ಬಾಸ್ರವರು ಮುಂಬೈಯಲ್ಲಿ ಉದ್ಯೋಗದಲ್ಲಿದ್ದವರು ಕೆಲ ವರ್ಷಗಳಿಂದ ಊರಿನಲ್ಲೇ ನೆಲೆಸಿದ್ದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ನಾಲ್ವರು ಪುತ್ರರನ್ನು ಅಗಲಿದ್ದಾರೆ.