varthabharthi

ರಾಷ್ಟ್ರೀಯ

ಬಿಜೆಪಿ ಅಧ್ಯಕ್ಷ ಹುದ್ದೆಗೆ ಜೆ.ಪಿ.ನಡ್ಡಾ ನಾಮಪತ್ರ

ವಾರ್ತಾ ಭಾರತಿ : 20 Jan, 2020

ಹೊಸದಿಲ್ಲಿ, ಜ.20: ಬಿಜಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಜೆ.ಪಿ. ನಡ್ಡಾ ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ  ಚುನಾವಣಾಧಿಕಾರಿ  ರಾಧಾ ಮೋಹನ್ ಸಿಂಗ್ ಅವರಿಗೆ ನಡ್ಡಾ ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಧ್ಯಕ್ಷ  ಅಮಿತ್ ಶಾ,ಮಾಜಿ ಅಧ್ಯಕ್ಷರಾದ  ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮತ್ತಿತರರು ಉಪಸ್ಥಿತರಿದ್ದರು.  

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)