varthabharthi

ನಿಧನ

ವಿದ್ಯಾ ಕುಮಾರಿ

ವಾರ್ತಾ ಭಾರತಿ : 3 Feb, 2020

ಕಾಪು  : ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ, ವಿದ್ಯಾ ಕುಮಾರಿ ಯು. (42) ಅವರು ಅಸೌಖ್ಯದಿಂದಾಗಿ ಕೊರಂಗ್ರಪಾಡಿಯ ಸ್ವಗೃಹದಲ್ಲಿ ರವಿವಾರ ನಿಧನಹೊಂದಿದರು.

ಮೃತರು ತಾಯಿ, ಪತಿ ಮತ್ತು ಪುತ್ರನನ್ನು ಅಗಲಿದ್ದಾರೆ.

2011ರಿಂದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಹಳೆ ವಿದ್ಯಾರ್ಥಿ ಸಂಘದ ಸಂಚಾಲಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)