varthabharthi

ನಿಧನ

ಮಾಜಿ ಪಿಡಿಒ ಸದಾಶಿವ ಶೆಟ್ಟಿ

ವಾರ್ತಾ ಭಾರತಿ : 6 Mar, 2020

ಮಂಗಳೂರು, ಮಾ.6: ಕುಂಪಲ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿ(65) ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ.
ಗ್ರಾಮ ಪಂಚಾಯತ್ ನ ಮಾಜಿ ಅಭಿವೃದ್ಧಿ ಅಧಿಕಾರಿ(ಪಿಡಿಒ )ಯಾಗಿದ್ದ ಸದಾಶಿವ ಶೆಟ್ಟಿ ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)