ಮಂಗಳೂರು, ಮಾ.9: ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಮಾಜಿ ಮೊಕ್ತೇಸರ ದಿವಂಗತ ವಸು ಕುಮಾರ್ ಗಾಣಿಗ ಅವರ ಪತ್ನಿ, ಸುಂದರಿ(82) ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಇಲಾಖೆ ನಿವೃತ್ತ ಸಿಬ್ಬಂದಿಯಾಗಿದ್ದ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.