ಮಂಗಳೂರು, ಮಾ.20: ಕಾರ್ಪೊರೇಶನ್ ಬ್ಯಾಂಕ್ನ ನಿವೃತ್ತ ಅಧಿಕಾರಿ ಆರ್.ಸುರೇಶ್ ಪ್ರಭು ಶುಕ್ರವಾರ ನಿಧನರಾದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.