varthabharthi

ಬೆಂಗಳೂರು

ಸುಳ್ಳು ಜಾತಿ ಪ್ರಮಾಣಪತ್ರ: ಎಫ್‌ಡಿಎ ವಿರುದ್ಧ ಎಫ್‌ಐಆರ್ ದಾಖಲು

ವಾರ್ತಾ ಭಾರತಿ : 22 Mar, 2020

ಬೆಂಗಳೂರು, ಮಾ.22: ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದಿದ್ದ ಆರೋಪದಡಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪ್ರಥಮ ದರ್ಜೆ ಸಹಾಯಕಿ (ಎಫ್‌ಡಿಎ) ಶಾಂತಾಬಾಯಿ ಎಂಬುವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ರಜಪೂತ ಜಾತಿಗೆ ಸೇರಿದವರಾದ ಶಾಂತಾಬಾಯಿ, ಪರಿಶಿಷ್ಟ ಜಾತಿ ಆದಿ ಕರ್ನಾಟಕ ಜಾತಿಗೆ ಸೇರಿದವರೆಂದು ಸುಳ್ಳು ಜಾತಿ ಪ್ರಮಾಣ ಪತ್ರ ಕೊಟ್ಟು ಕೆಲಸ ಪಡೆದು ಸರಕಾರಕ್ಕೆ ವಂಚನೆ ಮಾಡಿದ್ದರು ಎಂದು ಹೇಳಲಾಗುತ್ತಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)