ಹೊಸದಿಲ್ಲಿ: ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಟೋಕಿಯೋ ಒಲಿಂಪಿಕ್ಸ್ ಅನ್ನು ಮುಂದೂಡಲಾಗಿದೆ ಎಂದು ಜಪಾನ್ ಪ್ರಧಾನಿ ಶಿಂಝೊ ಅಬೆ ಮತ್ತು ಒಲಿಂಪಿಕ್ ಸಮಿತಿ ತಿಳಿಸಿದೆ. ಈ ವರ್ಷ ನಡೆಯಬೇಕಿದ್ದ ಒಲಿಂಪಿಕ್ಸ್ 2021ರ ಬೇಸಿಗೆ ಸಮಯದಲ್ಲಿ ನಡೆಸಲು ನಿರ್ಧರಿಸಲಾಗಿದೆ.