varthabharthi

ಕರಾವಳಿ

ಉಡುಪಿಯಲ್ಲಿ ಮೊದಲ ಪ್ರಕರಣ

ಮಣಿಪಾಲ : ದುಬೈನಿಂದ ಬಂದ ವ್ಯಕ್ತಿಗೆ ಕೊರೋನ ಪಾಸಿಟಿವ್

ವಾರ್ತಾ ಭಾರತಿ : 25 Mar, 2020

ಉಡುಪಿ: ದುಬೈನಿಂದ ಮಾ.18ರಂದು ಬಂದಿದ್ದ ಮಣಿಪಾಲ ನಿವಾಸಿ 34 ವರ್ಷದ ವ್ಯಕ್ತಿಯೋರ್ವರು, ಜ್ವರದ  ಕಾರಣ ಮಾ. 23 ರಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಪ್ರಾಥಮಿಕ ವರದಿಯಲ್ಲಿ ಕೊರೋನಾ ಪಾಸಿಟಿವ್  ಪತ್ತೆಯಾಗಿದೆ ಎಂದು ಡಿಎಚ್ಒ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)