varthabharthiರಾಷ್ಟ್ರೀಯ

ಕೋವಿಡ್ -19: ಭಾರತದಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿಕೆ

ವಾರ್ತಾ ಭಾರತಿ : 26 Mar, 2020

ಹೊಸದಿಲ್ಲಿ, ಮಾ.26: ಕೊರೋನ ವೈರಸ್ ಸೋಂಕಿನಿಂದಾಗಿ ಭಾರತದಲ್ಲಿ ಈ ವರೆಗೆ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿದೆ. ಗುಜರಾತ್, ಮಹಾರಾಷ್ಟ್ರ ಮತ್ತು ಜಮ್ಮು-ಕಾಶ್ಮೀರದಲ್ಲಿ  ಒಟ್ಟು ಮೂವರು ಮೃತಪಟ್ಟಿದ್ದಾರೆ.

ಭಾರತದಲ್ಲಿ ಕೊರೋನ ವೈರಸ್ ಸೋಂಕು ಬಾಧಿತರ ಸಂಖ್ಯೆ 660ಕ್ಕೆ ಏರಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)