varthabharthi

ಅಂತಾರಾಷ್ಟ್ರೀಯ

ಇರಾನ್: 24 ಗಂಟೆಯಲ್ಲಿ 141 ಸಾವು

ವಾರ್ತಾ ಭಾರತಿ : 31 Mar, 2020

ಟೆಹರಾನ್, ಮಾ. 31: ಇರಾನ್‌ನಲ್ಲಿ ಮಂಗಳವಾರ 141 ಮಂದಿ ಕೊರೋನವೈರಸ್ ಸಾಂಕ್ರಾಮಿಕದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದರು. ಇದರೊಂದಿಗೆ ದೇಶದಲ್ಲಿ ಈ ಸಾಂಕ್ರಾಮಿಕದಿಂದಾಗಿ ಪ್ರಾಣ ಕಳೆದುಕೊಂಡವರ ಒಟ್ಟು ಸಂಖ್ಯೆ 2,898ಕ್ಕೆ ಏರಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 3,111 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ ಹಾಗೂ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 44,606ಕ್ಕೆ ಏರಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)