ಗುರುಪುರ,ಎ3: ಗುರುಪುರ ಕೊಳದ ಬದಿ ನಿವಾಸಿ ಜಿ. ಕೆ ಸೀತಾ (72) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು. ಮೃತರು ಇಬ್ಬರು ಹೆಣ್ಣು ಮಕ್ಕಳು ಮತ್ತು ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ. ಶುಕ್ರವಾರವೇ ಮೃತರ ಅಂತ್ಯಕ್ರಿಯೆ ನಡೆಯಿತು.