varthabharthi




ನಿಧನ

ಬಂಟ್ವಾಳ: ಅಬ್ದುಲ್ ಹಮೀದ್ ನಿಧನ

ವಾರ್ತಾ ಭಾರತಿ : 25 Apr, 2020

ಬಂಟ್ವಾಳ, ಎ. 25: ತಾಲೂಕಿನ ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಹಾಜಿ ಅಬ್ದುಲ್ ಹಮೀದ್ ಮಾಚಾರ್ (80) ಎಂಬವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾಗಿದ್ದಾರೆ.

ಗೂಡಿನಬಳಿ ಹಯಾತುಲ್ ಇಸ್ಲಾಮ್ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅವರು ಅಸೌಖ್ಯದ ನಿಮಿತ್ತ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅಲ್ಲಿಯೇ ನಿಧನರಾಗಿದ್ದಾರೆ.

ಮೃತರು ಪತ್ನಿ ಮಕ್ಕಳು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)