ಎಂ.ಎಚ್.ಮುಹಮ್ಮದ್
ಪಡುಬಿದ್ರೆ, ಎ.28: ಹೆಜಮಾಡಿ ಎನ್.ಎಸ್. ರೋಡ್ ನಿವಾಸಿ ಎಂ.ಎಚ್.ಮುಹಮ್ಮದ್ (69) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮುಂಜಾನೆ ನಿಧನರಾದರು.
ಪಡುಬಿದ್ರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಪಡುಬಿದ್ರೆ ಸೇವಾ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷ ಹಾಗೂ ಕನ್ನಂಗಾರ್ ಕಿಫಾಯತುಲ್ ಮಸಾಕೀನ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮುಹಮ್ಮದ್ ಅವರು ಸಾಮಾಜಿಕ ಹೋರಾಟಗಾರರಾಗಿದ್ದಾರೆ.
ಮೃತರು ಪತ್ನಿ, ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Next Story