varthabharthi

ನಿಧನ

ರೋಕಿ ಡಿಸೋಜ

ವಾರ್ತಾ ಭಾರತಿ : 12 May, 2020

ಬ್ರಹ್ಮಾವರ, ಮೇ 12: ಕೊಳಲಗಿರಿ ಪರಾರಿ ನಿವಾಸಿ ರೋಕಿ ಡಿಸೋಜ (69) ಮೇ12ರಂದು ಮುಂಜಾನೆ ನಿಧನರಾದರು.

ಮೃತರು ಪತ್ನಿ ಹಾಗೂ ಸಮಾಜ ಸೇವಕ ಉಪ್ಪೂರು ಗ್ರಾಪಂ ಸದಸ್ಯ ಫ್ರ್ಯಾಂಕಿ ಡಿಸೋಜ ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಮೃತರ ಮನೆಗೆ ಮಾಜಿ ಶಾಸಕ ಯು.ಆರ್. ಸಭಾಪತಿ, ಕಾಂಗ್ರೆಸ್ ಮುಖಂಡರಾದ ಎಂ.ಎ.ಗಫೂರ್, ಮಹಾಬಲ ಕುಂದರ್, ಮುರಳಿ ಶೆಟ್ಟಿ ಇಂದ್ರಾಳಿ, ಜಯಶೆಟ್ಟಿ ಬನ್ನಂಜೆ ಭೇಟಿ ನೀಡಿ ಸಂತಾಪ ಸೂಚಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)