varthabharthiಅಂತಾರಾಷ್ಟ್ರೀಯ

ಲ್ಯಾಂಡಿಂಗ್ ಗೆ ಕೆಲ ನಿಮಿಷಗಳಿರುವಾಗ 90ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ಪತನ

ವಾರ್ತಾ ಭಾರತಿ : 22 May, 2020

ಕರಾಚಿ: ಲಾಹೋರ್ ನಿಂದ ಕರಾಚಿಗೆ ಹೊರಟಿದ್ದ ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ವಿಮಾನವೊಂದು ಲ್ಯಾಂಡಿಂಗ್ ಗೆ ಮುನ್ನ ಪತನಗೊಂಡಿದೆ ಎಂದು ವರದಿಯಾಗಿದೆ. ವಿಮಾನದಲ್ಲಿ 90ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.

ವಿಮಾನ ನಿಲ್ದಾಣದ ಸಮೀಪವಿರುವ ಜಿನ್ನಾ ಗ್ರೌಂಡ್ ಎಂಬಲ್ಲಿ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)

ಟಾಪ್ ಸುದ್ದಿಗಳು