varthabharthi

ಕರಾವಳಿ

ವಾರಸುದಾರರಿಗೆ ಸೂಚನೆ

ವಾರ್ತಾ ಭಾರತಿ : 22 May, 2020

ಉಡುಪಿ, ಮೇ 22: ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ 60 ಮತ್ತು 65 ವರ್ಷ ಪ್ರಾಯದ ಇಬ್ಬರು ಅಪರಿಚಿತ ವ್ಯಕ್ತಿಗಳ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520555 / 9449827833ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರ ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)