varthabharthi

ಕರಾವಳಿ

ಮೇ 24ರಂದು ಉಡುಪಿ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ: ಡಿಸಿ ಜಗದೀಶ್

ವಾರ್ತಾ ಭಾರತಿ : 23 May, 2020

ಉಡುಪಿ, ಮೇ 23: ಉಡುಪಿ ಜಿಲ್ಲೆಯಲ್ಲಿ ಮೇ 24ರಂದು ಸಂಪೂರ್ಣ ಲಾಕ್ ಡೌನ್ ಇದ್ದರೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಹಣ್ಣು, ಹಾಲು, ತರಕಾರಿ, ದಿನಸಿ ಮತ್ತು ಮೀನು ಮಾಂಸದ ಅಂಗಡಿಗಳು ತೆರೆಯಲು ಮತ್ತು ಹೋಟೆಲ್ ಗಳಲ್ಲಿ ಪಾರ್ಸೆಲ್ ನೀಡಲು ಅವಕಾಶ ಕಲ್ಪಿಸಲಾಗಿದೆ  ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)